Breaking News

11 ಮಕ್ಕಳ ಸಾವು ಪ್ರಕರಣ: ಕೆಮ್ಮಿನ ಸಿರಪ್ ಶಿಫಾರಸು ಮಾಡಿದ್ದ ವೈದ್ಯನ ಬಂಧನ.

ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಮಕ್ಕಳ ಸರಣಿ ಸಾವಿನ ಪ್ರಕರಣ ಸಂಬಂಧ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದ ಡಾ. ಪ್ರವೀಣ್ ಸೋನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರವೀಣ್ ಸೋನಿ ಅವರು ಪರಾಸಿಯಾದಲ್ಲಿರುವ ತಮ್ಮ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದ ಹಲವಾರು ಮಕ್ಕಳಿಗೆ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದರು ಎಂದು ತಿಳಿದುಬಂದಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *