Breaking News

ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ ಅರೆಸ್ಟ್.

ಭೂಗತಪಾತಕಿ ಕಲಿ ಯೋಗೀಶ್ ಸಹಚರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಲ್ಕಿ ಚಿತ್ರಾಪು ನಿವಾಸಿ ಶ್ರೀನಿವಾಸ್ ಶೆಟ್ಟಿ ಯಾನೆ ಶೀನು (45) ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *