Breaking News

ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತ!!

ಮೇಟಿಕುರ್ಕೆ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೋಟ್ನಳ್ಳಿತ ಮಲ್ಲಮ್ಮ, ಸರೋಜಮ್ಮ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ನಿರ್ಮಾಲಾ ಪುತ್ರಿ ಸುಪ್ರಿತಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.ಮಲ್ಲಮ್ಮ ಪತಿ ಶಾಂತರಾಜ್, ಪುತ್ರಿ ಸಿಂಚನಾ ಹಾಗೂ ಸರೋಜಮ್ಮ ಪತಿ ಮಲ್ಲಿಕಾರ್ಜುನ ಜಿಂಗಿ ಸೇರಿ ಏಳು ಜನ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *