Breaking News

ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಮಗುವನ್ನು ಕಾಡಿನಲ್ಲಿ ಎಸೆದ ಪೋಷಕರು.

ಈಗಾಗಲೇ ಮೂವರು ಮಕ್ಕಳಿದ್ದಾರೆ ಇನ್ನೊಂದಾದರೆ ಖಂಡಿತವಾಗಿಯೂ ತಾವು ಕೆಲಸವನ್ನು ಕಳೆದುಕೊಳ್ಳುತ್ತೇವೆ ಎಂಬ ಭಯದಲ್ಲಿ ಆಗ ತಾನೆ ಹುಟ್ಟಿದ್ದ, ಇನ್ನೂ ಕಣ್ಣು ತೆರೆಯದ ಕಂದಮ್ಮನನ್ನು ಕಾಡಿನಲ್ಲಿ ಬಿಟ್ಟು ಪೋಷಕರು ಪರಾರಿಯಾಗಿದ್ದರು.72 ಗಂಟೆಗಳ ಕಾಲ ಹೇಗೋ ಉಸಿರು ಬಿಗಿ ಹಿಡಿದುಕೊಂಡು ಮಗು ಬದುಕುಳಿದಿತ್ತು, ಒಂದು ಕಡೆ ತಣ್ಣನೆಯ ವಾತಾವರಣ, ಕೀಟಗಳ ಕಾಟ, ಕಲ್ಲಿನಡಿ ಉಸಿರುಗಟ್ಟುವ ಸ್ಥಿತಿಯಲ್ಲಿದ್ದರೂ ಉಸಿರಿತ್ತು. ಗ್ರಾಮಸ್ಥರು ಮಗುವನ್ನು ಪತ್ತೆ ಮಾಡಿದ್ದರು. ಜನರು ಕಲ್ಲುಗಳ ನಡುವೆ ರಕ್ತಸಿಕ್ತವಾಗಿದ್ದ ಮಗುವನ್ನು ರಕ್ಷಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *