Breaking News

ವಿಜಯನಗರ | ವಕ್ಫ್‌ಗೆ ನಗರಸಭೆ ಆಸ್ತಿ: ಸ್ಥಳೀಯರ ವಿರೋಧ.

ಬಳ್ಳಾರಿ ರಸ್ತೆಯ ಕೆಂಚಗಾರಪೇಟೆಗೆ ಹೋಗುವ ಮಾರ್ಗದ ಎಡಬದಿಯಲ್ಲಿರುವ ಕೋಟ್ಯಂತರ ಬೆಲೆ ಬಾಳುವ ಸುಮಾರು 23 ಸೆಂಟ್ಸ್‌ ನಿವೇಶನವನ್ನು ವಕ್ಫ್‌ಬೋರ್ಡ್‌ ವತಿಯಿಂದ ಸರ್ವೇ ನಡೆಸುವ ಕೆಲಸ ಶನಿವಾರ ನಡೆದಿದ್ದು, ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.ಸರ್ವೇಗೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯರು ಶನಿವಾರ ಪ್ರತಿಭಟನೆ ನಡೆಸಿದರು. ಪೊಲೀಸರು ಸಹ ಸ್ಥಳಕ್ಕೆ ಆಗಮಿಸಿ ಉದ್ವಿಗ್ನ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ನಗರಸಭೆ ಆಯುಕ್ತ ಎ.ಶಿವಕುಮಾರ್ ಸಹ ಸ್ಥಳಕ್ಕೆ ಭೇಟಿ ನೀಡಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *