Breaking News

ಐ ಲವ್ ಮೊಹಮ್ಮದ್ ಅಭಿಯಾನದ ವೇಳೆ ಗಲಾಟೆ – ಗಲಭೆಕೋರರ ಮನೆ ಮೇಲೆ ಬುಲ್ಡೋಜರ್!-

ಉತ್ತರ ಪ್ರದೇಶದ ಬರೇಲಿಯಲ್ಲಿ ‘ಐ ಲವ್ ಮೊಹಮ್ಮದ್’ ಎಂದು ಬರೆದ ಫಲಕಗಳನ್ನು ಹಿಡಿದುಕೊಂಡು ಗಲಭೆ ಸೃಷ್ಟಿಸಿದ ಘಟನೆಗೆ ಸಂಬಂಧಪಟ್ಟಂತೆ ಗಲಭೆಯ ಮಾಸ್ಟರ್ ಮೈಂಡ್ ಮೌಲಾನಾ ತೌಕೀರ್ ಮತ್ತು ಆತನ ಆಪ್ತ ಸಹಚರರ ವಿರುದ್ಧ ಬುಲ್ಡೋಜರ್ ಕ್ರಮ ಆರಂಭವಾಗಿದೆ.ಮುನ್ಸಿಪಲ್ ಕಾರ್ಪೊರೇಷನ್ ಜೊತೆಗೆ, ಬರೇಲಿ ಅಭಿವೃದ್ಧಿ ಪ್ರಾಧಿಕಾರ ಬುಲ್ಡೋಜರ್ ಕ್ರಮ ಆರಂಭಿಸಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *