Breaking News

ಹನೂರು| ಆಕಸ್ಮಿಕ ಬೆಂಕಿ : 40 ಟನ್ ಸಕ್ಕರೆ ಸಮೇತ ಇಡೀ ಲಾರಿ ಭಸ್ಮ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಿಂದ ತಮಿಳುನಾಡಿಗೆ ತೆರಳುತ್ತಿದ್ದ ಲಾರಿಯು ಬೆಂಕಿಗೆ ಆಹುತಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ರಾಜ್ಯದ ಗಡಿಭಾಗವಾದ ಬರಗೂರು ಸಮೀಪ ನಡೆದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಸೈಯದ್ ಸಲ್ಮಾನ್ ಅವರಿಗೆ ಸೇರಿದ 16 ಚಕ್ರದ ಲಾರಿ ಇದಾಗಿದ್ದು ಸಕ್ಕರೆ ತುಂಬಿದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *