ಹುಬ್ಬಳ್ಳಿ :ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಗರ ಪ್ರದೇಶದಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿಲ್ಲ. ಈವರೆಗೆ ಶೇ 65ರಷ್ಟು ಮನೆಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ.ರುದ್ರೇಶ ಘಾಳಿ ಆಯುಕ್ತ ಹು-ಧಾ ಮಹಾನಗರ ಪಾಲಿಕೆಶೇ 90ರಷ್ಟು ಮನೆಗಳಿಗೆ ಭೇಟಿ ನೀಡಿದ್ದರೂ ಶೇ 65ರಷ್ಟು ಮಾತ್ರ ಸಮೀಕ್ಷೆ ನಡೆದಿದೆ. ನಿರಾಕರಣೆ ಡೋರ್ ಲಾಕ್ ಬಾಡಿಗೆ ಮನೆ ವಾಸದ ಕಾರಣ ಫಲಿತಾಂಶ ಕಡಿಮೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

