Breaking News

ಕಲಬುರಗಿ | ವ್ಯಕ್ತಿ ಕೊಲೆ; ಮೂವರ ಬಂಧನ.

ನಗರದ ಕುಷ್ಠರೋಗಿಗಳ ಕಾಲೊನಿಯಲ್ಲಿ ಇತ್ತೀಚೆಗೆ ನಡೆದ ಆಟೊ ಚಾಲಕ ಚಾಂದ್‌ಸಾಬ್ ಮೂಲಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಸೈಬಣ್ಣಾ ಕುಂಬಾರ (25), ಸೈಬಣ್ಣ ಪುರದಾಳ (22) ಹಾಗೂ 16 ವರ್ಷದ ಬಾಲಕ ಬಂಧಿತ ಆರೋಪಿಗಳು.ಆರೋಪಿಗಳು ಕೊಲೆ ಮಾಡಿದ ಬಗೆಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸಂದೇಹದ ಮೇಲೆ ಸಾಬವ್ವಳ ಸಹೋದರ ಸೈಬಣ್ಣಾ ಕುಂಬಾರ ಸೇರಿ ಇತರ ಇಬ್ಬರನ್ನು ಸೇರಿಸಿಕೊಂಡು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *