Breaking News

ಬಿಜೆಪಿ ಅಧ್ಯಕ್ಷ ಕೊಂದು ಪೊಲೀಸರಿಗೆ ಶರಣಾದ ನಾಲ್ವರು ಆರೋಪಿಗಳು!!

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ, ಕಾರಿನಲ್ಲಿ ಹಿಂಬಾಲಿಸಿದ ಗುಂಪೊಂದು ವೆಂಕಟೇಶ್‌ರನ್ನು ಕೊಲೆಗೈದಿದೆ.ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ಭೀಮ ಅಲಿಯಾಸ್ ಭರತ್, ಸಲೀಂ, ವಿಜಯ್, ಧನರಾಜ್ ಕಂಪ್ಲಿ ಪೊಲೀಸರಿಗೆ ತಾವಾಗಿಯೇ ಶರಣಾಗಿದ್ದಾರೆ. ಆದರೆ, ಇನ್ನಿಬ್ಬರು ಆರೋಪಿಗಳಾದ ಕಾರ್ತಿಕ್ ಮತ್ತು ಲಕ್ಷ್ಮಣ ತಲೆಮರೆಸಿಕೊಂಡಿದ್ದಾರೆ. ಗಂಗಾವತಿ ಪೊಲೀಸರು ಶರಣಾದ ಆರೋಪಿಗಳನ್ನು ಕಂಪ್ಲಿ ಠಾಣೆಯಿಂದ ಕರೆತರುತ್ತಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *