Breaking News

ಗಿಲ್ಕಿ ವೆಂಕಟೇಶ್ ಹತ್ಯೆ ಹಿಂದೆ ಸೇಡಿನ ಕಹಾನಿ – ಐವರು ಹಂತಕರು ಸರೆಂಡರ್!

ಮೈಸೂರಲ್ಲಿ ಗಿಲ್ಕಿ ವೆಂಕಿ ಕೊಲೆ ಕೇಸ್ ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಮರ್ಡರ್ ಗೆ ಸ್ಕೆಚ್ ಹಾಕಿದ ವೆಂಕಿ ಬೀದಿ ಹೆಣವಾದ ವಿಚಾರ ಪೊಲೀಸ್ ತನಿಖೆಯಿಂದ ಬಯಲಾಗಿದೆ.ಗಿಲಿಗಿಲಿ ವೆಂಕಟೇಶ್ ಗ್ಯಾಂಗ್ ಹಾಕಿದ್ದ ಸ್ಕೆಚ್ ಗೆ ಹಾಲಪ್ಪ ಬೆಚ್ಚಿಬಿದ್ದಿದ್ದರು.ಹೀಗಾಗಿ ಹಾಲಪ್ಪ ಅಂಡ್ ಟೀಂ ನಿಂದ ಸ್ಕೇಚ್ ಹಾಕಲಾಗಿತ್ತು. ಮಂಗಳವಾರ ಹಾಡಹಗಲೇ ರಸ್ತೆಯಲ್ಲಿ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *