Breaking News

ಕುಖ್ಯಾತ ಅಂತರ್ ರಾಜ್ಯ ವಾಹನ ಚೋರನ ಬಂಧನ!

ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಚೋರನನ್ನು ದಸ್ತಗಿರಿ ಮಾಡಿ ಪಿಕಪ್‌ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್‌ ಪೊಲೀಸರು ಯಶಸ್ವಿಯಾಗಿದ್ದಾರೆ.ಕೇರಳದ ತಿರುವನಂತಪುರದ ವರ್ಕಳಾ ಗ್ರಾಮ ರಾತಿಕ್ಕಲ್ ನಿವಾಸಿ ಹಂಝ ಕುಪ್ಪಿಕಂಡ ಯಾನೆ ಹಂಸ ಯಾನೆ ಹಂಝ ಪೊನ್ನನ್ ಪ್ರಾಯ(29) ಬಂಧಿತ ಆರೋಪಿ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *