Breaking News

ಅಡಚಣೆಗಾಗಿ ಕ್ಷಮಿಸಿ: ವಿಶೇಷ ಪೋಸ್ಟ್‌ ಹಂಚಿಕೊಂಡ ಕಲರ್ಸ್‌ ಕನ್ನಡ ವಾಹಿನಿ.

ಕನ್ನಡದ ಬಿಗ್‌ಬಾಸ್‌ ಮನೆ ಈಗ ಖಾಲಿಯಾಗಿದೆ. ಸ್ಪರ್ಧಿಗಳಿಂದ ತುಂಬಿ ತುಳುಕುತ್ತಿದ್ದ ಬಿಗ್‌ಬಾಸ್‌ ಮನೆ ಬಿಕೋ ಎನ್ನುತ್ತಿದೆ. ಜಾಲಿವುಡ್‌ ಸ್ಟುಡಿಯೋವನ್ನು ಸೀಜ್‌ ಮಾಡಲಾಗಿದ್ದು, ಹೀಗಾಗಿ ಬಿಗ್‌ಬಾಸ್‌ ಶೂಟಿಂಗ್‌ ಸ್ಥಗಿತಗೊಂಡಿದೆ. ಸದ್ಯ ಬಿಗ್‌ಬಾಸ್ ಮನೆಯಲ್ಲಿದ್ದ ಸ್ಪರ್ಧಿಗಳನ್ನು ಸಮೀಪದ ಈಗಲ್ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಿದ್ದಾರೆ.ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸಂಸ್ಥೆಯು ಮನರಂಜನೆ ಹಾಗೂ ಇತರ ಸಾಹಸ ಚಟುವಟಿಕೆ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಮಂಡಳಿಯು ಹಾಲಿವುಡ್‌ನಲ್ಲಿ ನಡೆಯುತ್ತಿರುವ ಚಟುವಟಿಕೆ ಸ್ಥಗಿತಗೊಳಿಸಿ, ಪೊಲೀಸ್ ಭದ್ರತೆಯಲ್ಲಿ ಜಾಲಿವುಡ್‌ಗೆ ಬೀಗ ಹಾಕಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *