Breaking News

ಜಲಾಶಯದಲ್ಲಿ ಕೊಚ್ಚಿ ಹೋದ ತಾಯಿ, 6 ಮಕ್ಕಳು!

ಪಿಕ್ ನಿಕ್ ಗೆ ಅಂತ ಬಂದಿದ್ದ ಒಂದೇ ಕುಟುಂಬದ ತಾಯಿ ಹಾಗೂ 6 ಮಕ್ಕಳು ನೀರಿನಲ್ಲಿ ಕೊಚ್ಚಿ ಹೋದ ದಾರುಣ ಘಟನೆ ತುಮಕೂರಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ಭಾನುವಾರ ಸಂಭವಿಸಿದೆ.7 ಜನರಲ್ಲಿ ಈಗಾಗಲೇ ಇಬ್ಬರ ಮೃತದೇಹ ಸಿಕ್ಕಿದ್ದು, ಮತ್ತೋಬ್ಬರನ್ನು ರಕ್ಷಣೆ ಮಾಡಲಾಗಿದೆ. ಆದರೆ ಇನ್ನು ನಾಲ್ವರು ನಾಪತ್ತೆಯಾಗಿದ್ದಾರೆ. ಮುಳುಗಿ ಸಾಜಿಯಾ, ಅರ್ಬಿನ್ ಮೃತಪಟ್ಟಿದ್ದು, ಕಣ್ಮರೆಯಾಗಿರುವ ತಬಾಸುಮ್, ಶಬಾನ, ಮಿಫ್ರಾ, ಮಹಿಬ್​ ಗಾಗಿ ಶೋಧ ಕಾರ್ಯ ನಡೆದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *