ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಅಕ್ಟೋಬರ್ 10 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ, ಭಾರತೀಯ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾ ಆಟಗಾರರು ಮತ್ತು ತಂಡದ ಸಹಾಯಕ ಸಿಬ್ಬಂದಿಯನ್ನು ತಮ್ಮ ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದಾರೆ.ಹೀಗಾಗಿ ಬುಧವಾರ ಸಂಜೆ ಶುಭ್ಮನ್ ಗಿಲ್ ನೇತೃತ್ವದ ಭಾರತೀಯ ತಂಡವು ರಾಜೇಂದ್ರ ನಗರದಲ್ಲಿರುವ ಗಂಭೀರ್ ಅವರ ನಿವಾಸಕ್ಕೆ ಆಗಮಿಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

