ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅತ್ತೆಯನ್ನು ಪ್ರೀತಿಸಿದ್ದು, ಬಳಿಕ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ನಂತರ, ಪ್ರಮೋದ್ ಮತ್ತು ಅವರ ಅತ್ತೆಯನ್ನು ಒಳಗೊಂಡ ಹಲವಾರು ಆಕ್ಷೇಪಾರ್ಹ ಫೋಟೋಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರವಾದವು. ಶಿವಾನಿಯ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಮೋದ್ ಮತ್ತು ಅವರ ಕುಟುಂಬದ ಇತರ ಸದಸ್ಯರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

