Breaking News

ವಿಪಕ್ಷ ನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ,

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣಿಗೆ ಶರಣಾಗಿದ್ದಾರೆ.ಇಂದು (ಅಕ್ಟೋಬರ್ 08) ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಗೌಡಗೆ ಎರಡು ಹೆಣ್ಣ ಮಕ್ಕಳು ಇದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *