Breaking News

ಪತ್ನಿ ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಪತಿ ಪರಾರಿ!

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ನಡೆದಿದೆ.ಸಾಕ್ಷಿ ಕಂಬಾರ(20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೋಕಾಕ್ ಡಿವೈಎಸ್​​ಪಿ ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *