ಪತಿ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆ.ಎಸ್.ಮಾನಸಿಕವಾಗಿ ತುಂಬಾ ನೊಂದಿದ್ದೇನೆ. ಇವರಿಬ್ಬರ ನಡುವೆ ಇರುವ ಸಂಬಂಧದ ಬಗ್ಗೆ ನಮ್ಮ ತಂದೆ, ತಾಯಿಗೂ ಗೊತ್ತಿಲ್ಲ ಎಂಡು ಡೆತ್ ನೋಟ್ನಲ್ಲಿ ಜಯಶ್ರೀ ಬರೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

