ಶಿಗ್ಗಾವಿ ತಾಲ್ಲೂಕಿನ ಹಿರೇಮಣಕಟ್ಟಿ ಬಳಿಯ ಜಮೀನಿನಲ್ಲಿದ್ದ ಶ್ರೀಗಂಧದ 10 ಮರಗಳನ್ನು ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಿರೇಮಣಕಟ್ಟಿ ಗ್ರಾಮದ ನಿವಾಸಿ ಮಂಜುನಾಥಗೌಡ ಗೋಟಗೊಡಿ ಅವರು ಮರ ಕಳ್ಳತನ ಬಗ್ಗೆ ದೂರು ನೀಡಿದ್ದಾರೆ.ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಶಿಗ್ಗಾವಿ ಪೊಲೀಸರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

