Breaking News

ಬಾಲಕಿಯ ಕೊಲೆ ಪ್ರಕರಣ… ಶಂಕಿತ ಅರೋಪಿ ಕಾಲಿಗೆ ಗುಂಡು!!

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಕಾರ್ತಿಕ್ ನನ್ನು ಹೆಚ್ಚಿನ ವಿಚಾರಣೆಗೆ ಮೈಸೂರಿಗೆ ಕರೆ ತರುತ್ತಿದ್ದಾಗ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದಾರೆ.ಶಂಕಿತ ಕಾರ್ತಿಕ್‌ನ್ನು ಕೊಳ್ಳೇಗಾಲದಲ್ಲಿ ವಶಕ್ಕೆ ಪಡೆದು ಮೈಸೂರಿಗೆ ಕರೆದುಕೊಂಡು ಬಂದು ಕಾರ್ತಿಕ್ ನ ಊರು ಸಿದ್ದಲಿಂಗ ಪುರಕ್ಕೆ ಕರೆದು ಕೊಂಡು ವಾಪಸ್ ಬರುತ್ತಿದ್ದಾಗ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಬಲ ಕಾಲಿಗೆ ಗುಂಡು ಹಾರಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *