Breaking News

ಗಂಗಾವತಿ | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಪ್ರಕರಣ: ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ.ವೆಂಕಟೇಶ ಕೊಲೆ ಪ್ರಕರಣದ ಆರೋಪಿಗಳನ್ನು ಗುರುವಾರ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.ಭೀಮ್ ಅಲಿಯಾಸ್ ಭರತ್, ಸಲೀಂ, ವಿಜಯ್ ಹಾಗೂ ಧನರಾಜ್ ಬಂಧಿತ ಆರೋಪಿಗಲಾಗಿದ್ದು, ಇದಕ್ಕೂ ಮುನ್ನ ಕೃತ್ಯ ನಡೆದ ಸ್ಥಳ ರಿಲಯನ್ಸ್ ಪಾಯಿಂಟ್‌ನ ಲೀಲಾವತಿ ಆಸ್ಪತ್ರೆಯ ಬಳಿ ಆರೋಪಿಗಳನ್ನು ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದರು.ತೀವ್ರವಾಗಿ ಗಾಯಗೊಂಡಿದ್ದ ವೆಂಕಟೇಶನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *