Breaking News

ಡಿವೋರ್ಸ್‌ ಬಳಿಕ ಲವರ್‌ಬಾಯ್‌ ಆದ ಹಾರ್ದಿಕ್‌! ದಿನಕ್ಕೊಂದು ಹುಡುಗಿ ಜೊತೆ ಡೇಟಿಂಗ್‌.

ಹಾರ್ದಿಕ್‌ ಪಾಂಡ್ಯ ಮತ್ತೆ ಸುದ್ದಿಯಲ್ಲಿದ್ದಾರೆ. ಕ್ರಿಕೆಟ್ ಮೈದಾನದಿಗಿಂತ ಹೆಚ್ಚು, ಇತ್ತೀಚೆಗೆ ಅವರ ವೈಯಕ್ತಿಕ ಜೀವನವೇ ಅಭಿಮಾನಿಗಳ ಕುತೂಹಲದ ವಿಷಯವಾಗಿದೆ. ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್‌ನಿಂದ ವಿಚ್ಛೇದನ ಪಡೆದ ನಂತರ, ಹಾರ್ದಿಕ್‌ ಅವರ ಹೆಸರು ವಿವಿಧ ಮಾಡೆಲ್‌ಗಳೊಂದಿಗೆ ಸಂಪರ್ಕದಲ್ಲಿರುವ ಸುದ್ದಿ ಹರಿದಾಡುತ್ತಿದೆ.ಅಕ್ಟೋಬರ್‌ 10 ರಂದು ಮುಂಜಾನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಹಾರ್ದಿಕ್‌ ಮತ್ತು ಮಹಿಕಾ ಒಟ್ಟಿಗೆ ಪ್ರಯಾಣಿಸುತ್ತಿರುವುದು ಅಭಿಮಾನಿಗಳ ಗಮನ ಸೆಳೆದಿತ್ತು. ಈ ದೃಶ್ಯಗಳು ಹೊರಬಂದ ಬಳಿಕ ಇಬ್ಬರ ನಡುವಿನ ಸಂಬಂಧದ ವದಂತಿಗಳು ಮತ್ತಷ್ಟು ಬಲ ಪಡೆದಿವೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *