Breaking News

ಶ್ರೀರಂಗಪಟ್ಟಣ | ಸಿಸಿ ವಾಹನಗಳ ತಡೆದ ಆರ್‌ಟಿಒ ಅಧಿಕಾರಿಗಳು: ಮಾಲೀಕರ ಆಕ್ರೋಶ.

ಕಾಂಟ್ರ್ಯಾಕ್ಟ್‌ ಕ್ಯಾರಿ (ಸಿಸಿ) ಪರ್ಮಿಟ್‌ ಬಾಡಿಗೆ ವಾಹನಗಳ ಮುಕ್ತ ಸಂಚಾರಕ್ಕೆ ಆರ್‌ಟಿಒ ಅಧಿಕಾರಿಗಳು ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ವಾಹನಗಳ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದರು.ನಾಗಾಲ್ಯಾಂಡ್‌ ಮತ್ತು ದಿಯು-ದಾಮನ್‌ ನೋಂದಣಿ ಇರುವ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಿ ಕರ್ನಾಟಕ ನೋಂದಣಿ ಇರುವ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಬೆಂಗಳೂರಿನ ಉಮೇಶ್ ದೂರಿದರು.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *