Breaking News

ಜಾತಿಗಣತಿಗೆ ತೆರಳಿದ್ದ ಶಿಕ್ಷಕಿಯನ್ನು ಕಾಂಪೌಡಿನಲ್ಲಿ ಕೂಡಿಹಾಕಿ ವಿಕೃತಿ – ಆರೋಪಿ ಅರೆಸ್ಟ್‌!

ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯೊಬ್ಬರನ್ನು ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *