Breaking News

ಯುಎಸ್ ಮಿಲಿಟರಿ ಕಾರ್ಖಾನೆಯಲ್ಲಿ ಮಹಾಸ್ಫೋಟ: ಕಿ.ಮೀಗಟ್ಟಲೆ ದೂರಕ್ಕೆ ಕಂಪನ, 19 ಮಂದಿ ಸಾವು .

ಯುಎಸ್‌ ಮಿಲಿಟರಿಗಾಗಿ ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ತಯಾರಿಸಿ, ಪರೀಕ್ಷಿಸುವ ಸ್ಥಳವಾಗಿದ್ದ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಗೆ ಸೇರಿದ 1,300 ಎಕರೆ ವಿಸ್ತೀರ್ಣದ ಕ್ಯಾಂಪಸ್‌ನಲ್ಲಿ ಈ ದುರಂತ ಸಂಭವಿಸಿದೆ.ಎಂಟು ಕಟ್ಟಡಗಳನ್ನು ಹೊಂದಿರುವ ಈ ಸ್ಥಾವರದಲ್ಲಿನ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಇಡೀ ಕಟ್ಟಡವೇ ನಾಮಾವಶೇಷವಾಗಿದೆ ಮತ್ತು ಕಿಲೋಮೀಟರ್‌ಗಟ್ಟಲೆ ದೂರದವರೆಗೂ ಭಾರೀ ಕಂಪನದ ಅನುಭವವಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *