Breaking News

ಫ್ಲಾಸ್ಕ್’ನಲ್ಲಿದ್ದ ಬಿಸಿ ಚಹಾ ಕುಡಿದು 4 ವರ್ಷದ ಮಗು ಸಾವು.!..

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಯಡಿಕಿಯಲ್ಲಿ ಈ ಘಟನೆ ನಡೆದಿದೆ. ರಾಮಸ್ವಾಮಿ ಮತ್ತು ಚಾಮುಂಡೇಶ್ವರಿ ದಂಪತಿ ಯಡಿಕಿಯ ಚೆನ್ನಕೇಶವಸ್ವಾಮಿ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ.ಮನೆಯಲ್ಲಿ ಫ್ಲಾಸ್ಕ್ ನಲ್ಲಿ ಇಟ್ಟಿದ್ದ ಚಹಾ ಕುಡಿದಿದ್ದಾನೆ.

ಚಹಾ ಬಿಸಿಯಾಗಿದ್ದರಿಂದ ನಾಲ್ಕು ವರ್ಷದ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಪೋಷಕರು ತಕ್ಷಣ ಆತನನ್ನು ಚಿಕಿತ್ಸೆಗಾಗಿ ತಡಿಪತ್ರಿಗೆ ಕರೆದೊಯ್ದರು. ಅಲ್ಲಿಂದ ಉತ್ತಮ ಚಿಕಿತ್ಸೆಗಾಗಿ ಅನಂತಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *