ಜಮಖಂಡಿ ತಾಲ್ಲೂಕಿನ ಮಧುರಖಂಡಿ ಕ್ರಾಸ್ ಬಳಿ ಅಕ್ಟೋಬರ್ 8 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಡೆದಿದ್ದ ಅಪಘಾತ ಪ್ರಕರಣವು ಇದೀಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಮೋಲ್ನೋಟಕ್ಕೆ ಆಕಸ್ಮಿಕ ಅಪಘಾತದಂತೆ ಕಂಡಿದ್ದ ಈ ಘಟನೆ, ವಾಸ್ತವದಲ್ಲಿ ವ್ಯವಸ್ಥಿತ ಕೊಲೆ ಎಂಬುದು ತನಿಖೆ ವೇಳೆ ದೃಢಪಟ್ಟಿದೆ.ಪಡಿತರ ಅಕ್ಕಿ ಕಳ್ಳಸಾಗಣೆ (ಸ್ಮಗ್ಲಿಂಗ್) ಮಾಫಿಯಾದ ಡೀಲ್ ಒಂದರಲ್ಲಿನ ಹಣಕಾಸಿನ ವಿವಾದವೇ ಈ ಕೊಲೆಗೆ ಕಾರಣ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

