ಪ್ರಿಯಕರನೊಡನೆ ಮಗಳು ಓಡಿಹೋದಳೆಂದ ಕೋಪಕ್ಕೆ ಆಕೆಯ ತಿಥಿಯನ್ನು ಆಚರಿಸಿದ ತಂದೆ ಇಡೀ ಊರಿಗೇ ಊಟ ಹಾಕಿಸಿರುವ ಘಟನೆ ಬೆಳಗಾವಿ(Belagavi)ಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಕಷ್ಟು ಚರ್ಚೆ ಕಾರಣವಾಗಿದೆ.ಅಂಗಡಿ ಮಾಲೀಕ ಹಾಗೂ ಅಲ್ಲಿದ್ದ ಇತರ ಕೆಲಸಗಾರರು ಆತನನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ತುಂಬಾ ತಡವಾಗಿದ್ದು, ರಫೀಕ್ ಸಾವನ್ನಪ್ಪಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆ ಅಂಗಡಿ ಮಾಲೀನಕ ಮಾನವೀಯತೆ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟುಹಾಕಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

