ಕೇರಳದಲ್ಲಿ ಹಿಂದೂ ಯುವತಿ ಲವ್ ಜಿಹಾದ್ ಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ತನ್ನ ಸಹಪಾಠಿ ಹ್ಯಾರಿಸ್ ಎಂಬಾತನು ಬೀಸಿದ ಪ್ರೀತಿಯ ಬಲೆಗೆ ಬಿದ್ದಿದ್ದ ಯುವತಿಯ ಬದುಕು ದುರಂತ ಅಂತ್ಯ ಕಂಡಿದೆ.ಅಂಜನಾ ಸಾವು ಕಾಣುತ್ತಿದ್ದಂತೆ ಹ್ಯಾರಿಸ್ ಬೆಂಗಳೂರಿಗೆ ಓಡಿಹೋಗಿದ್ದಾನೆ ಎಂದು ವರದಿಯಾಗಿದೆ. ಹ್ಯಾರಿಸ್ ಅಥವಾ ಹ್ಯಾರಿಸ್ ಕಳುಹಿಸಿದ ಸ್ನೇಹಿತರು ಅಂಜನಾಳನ್ನು ಬಲವಂತವಾಗಿ ರೈಲಿನ ಮುಂದೆ ತಳ್ಳಿ ಕೊಂದಿರಬಹುದು ಎಂದು ಕುಟುಂಬವು ದೂರಿದೆ. ಮಾತ್ರವಲ್ಲ, ಕುಟುಂಬವು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು ಡಿಜಿಪಿಗೆ ದೂರು ನೀಡಲು ನಿರ್ಧರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

