Breaking News

₹3 ಸಾವಿರ ದಾಟಿದ ಹಸಿಶುಂಠಿ ದರ: ಅವಧಿಪೂರ್ವ ಕೊಯ್ಲಿಗೆ ಮುಂದಾದ ರೈತರು.

ಹಸಿಶುಂಠಿ ಧಾರಣೆಯು ಈ ಹಂಗಾಮಿನಲ್ಲಿ ಮೊದಲ ಬಾರಿಗೆ ₹3 ಸಾವಿರದ ಗಡಿ ದಾಟಿದ್ದು, ರೈತರು ಅವಧಿ ಪೂರ್ವ ಕೊಯ್ಲಿಗೆ ಮುಂದಾಗಿದ್ದಾರೆ.ಕಳೆದ ತಿಂಗಳಷ್ಟೇ ಹಸಿಶುಂಠಿ ದರ ಪ್ರತಿ ಚೀಲಕ್ಕೆ (60 ಕೆ.ಜಿ.) ₹1500-1800 ಇತ್ತು. ಶನಿವಾರ ಚೀಲಕ್ಕೆ ₹3,000-3,200ರಂತೆ ಖರೀದಿ ನಡೆಯಿತು.ಒಂದೆರಡು ವಾರದಲ್ಲೇ ಪ್ರತಿ ಚೀಲಕ್ಕೆ ಸರಾಸರಿ ₹1,000-1,500ರಷ್ಟು ಬೆಲೆ ಹೆಚ್ಚಾಗಿದೆ

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *