ದಕ್ಷಿಣ ಅಮೆರಿಕದ ದಕ್ಷಿಣ ಕೆರೊಲಿನಾದಲ್ಲಿ ಜನದಟ್ಟಣೆಯ ಬಾರ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದರಲ್ಲಿ ನಾಲ್ವರನ್ನು ಗಂಭೀರ ಸ್ಥಿತಿಯಲ್ಲಿ ಸ್ಥಳೀಯ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಶೆರಿಫ್ ಕಚೇರಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

