Breaking News

ಬಸ್‌ನಲ್ಲೇ ಹಸ್ತ ಮೈಥುನ; ಯುವತಿಗೆ ಕಿರುಕುಳ ಕೊಟ್ಟ ವಿಕೃತ ಕಾಮುಕ ಅರೆಸ್ಟ್

ಬೆಂಗಳೂರಿನಿಂದ ತುಮಕೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (ಕೆಎ 06 ಎಫ್ 1235) 25 ವರ್ಷದ ಯುವಕ ಜೀವನ್ ರಾಜ್ ಎಂಬಾತನಿಂದ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳವಾದ ಘಟನೆ ನಡೆದಿದೆ.ತುಮಕೂರು ಸಮೀಪದ ಕ್ಯಾತಸಂದ್ರ ಟೋಲ್‌ಗೆ ಬಂದಿತ್ತು. ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಜೀವನ್ ರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತ ಯುವತಿ ತುಮಕೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ವಿರುದ್ಧ ಬಿಎನ್‌ಎಸ್ ಕಲಂ 64 ಮತ್ತು 79 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *