ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …