Breaking News

ಕೆಎಸ್ಆರ್​ಟಿಸಿ ಬಸ್​ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ!!

ಕೆಎಸ್ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ವೈದ್ಯೆಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಘಟನೆಯೊಂದು ವರದಿಯಾಗಿತ್ತು. ಬಸ್​​ನಲ್ಲಿ ಪಕ್ಕದಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದ. ಸದ್ಯ ಪ್ರಯಾಣಿಕರೆಲ್ಲರೂ ಸೇರಿ ವ್ಯಕ್ತಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *