ಕಂದಮ್ಮಗಳ ಕೊಂದು ತಾಯಿಯೊಬ್ಬಳು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. 27 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷ ಪ್ರಾಯದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾನು ಸಾವಿಗೆ ಶರಣಾಗಿದ್ದಾಳೆ ತೆಲಗಾಣದ ಬಾಲನಗರದಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಸಾಯಿಲಕ್ಷ್ಮಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪತಿ ಅನಿಲ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆತನನ್ನು ಕಸ್ಟಡಿಗೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

