ಮೊಬೈಲ್ ರಿಚಾರ್ಜ್ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಪತಿಯ ಮೇಲೆ ಕೋಪಗೊಂಡು ಪತ್ನಿ ಮನೆಯ ಮೂರನೇ ಮಹಡಿಯಿಂದ ಕಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೂಲದ ಶಿಖಾ ದೇವಿ (28) ಮೃತ ಮಹಿಳೆ.ನಗರದ ಪೊಲೀಸರಿಗೆ ಮಾಹಿತಿ ನೀಡಿರುವ ಶಿಖಾ ಅವರ ತಂದೆ ಅನಿಲ್ ಕುಮಾರ್ ತ್ರಿಪಾಠಿ, ‘ದಂಪತಿ ಈ ಹಿಂದೆ ಜಗಳವಾಡಿರಲಿಲ್ಲ. ಸಾವಿನ ಹಿಂದೆ ಯಾವುದೇ ಅನುಮಾನವಿಲ್ಲ’ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

