Breaking News

ಮೈಸೂರು | ಬೌದ್ಧ ಸಮ್ಮೇಳನ: ಹರಿದು ಬಂದ ಜನ..

ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ 69ನೇ ವರ್ಷಾಚರಣೆ ಪ್ರಯುಕ್ತ ನಗರ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ಆರಂಭವಾದ ಬೌದ್ಧ ಮಹಾ ಸಮ್ಮೇಳನಕ್ಕೆ ನಾಡಿನ ವಿವಿಧೆಡೆಯಿಂದ ಬೌದ್ಧರು, ಅಂಬೇಡ್ಕರ್ ಅಭಿಮಾನಿಗಳು ಸಾಗರದಂತೆ ಹರಿದು ಬಂದರು. ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲದೇ ಕಲಬುರಗಿ, ಬಾದಾಮಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಜನರು, ಪುರಭವನದ ಅಂಬೇಡ್ಕರ್ ಪ್ರತಿಮೆಯಿಂದ ಆರಂಭವಾದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *