ಮಧ್ಯಪ್ರದೇಶದಲ್ಲಿ 22 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಫ್ ಅನ್ನು ಶಿಫಾರಸು ಮಾಡಲು ಡಾ. ಪ್ರವೀಣ್ ಸೋನಿ ಶೇ.10ರಷ್ಟು ಕಮಿಷನ್ ಪಡೆಯುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.ಮಕ್ಕಳ ಸಾವಿನ ಬೆನ್ನಲ್ಲೇ ಪೊಲೀಸರು, ಮಕ್ಕಳಿಗೆ ಸಿರಪ್ ಶಿಫಾರಸು ಮಾಡಿದ್ದ ಡಾ.ಚಿಕ್ಕಮಕ್ಕಳಿಗೆ ಕೋಲ್ಡ್ರಿಫ್ ಸೂಕ್ತವಲ್ಲ ಎಂದು ಗೊತ್ತಿದ್ದರೂ ಆ.24ರಿಂದ ಅ.4ರ ಅವಧಿಯಲ್ಲಿ ಹಲವು ಮಕ್ಕಳಿಗೆ ಡಾ.ಸೋನಿ ಅದೇ ಸಿರಫ್ ಶಿಫಾರಸು ಮಾಡಿದ್ದರು ಎಂದೂ ಪೊಲೀಸರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.ಈ ನಡುವೆ ಜಾಮೀನು ಕೋರಿ ನ್ಯಾಯಾಲಕ್ಕೆ ವೈದ್ಯ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

