ಪತ್ನಿ ಮನೆಯ ಮೂರನೇ ಮಹಡಿಯಿಂದ ಕಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ವೇಳೆ ಪತಿಯ ಮೇಲೆ ಕೋಪಗೊಂಡು, ಮೊಬೈಲ್ ಮನೆಯಲ್ಲಿಯೇ ಬಿಸಾಡಿ ಮೂರನೇ ಮಹಡಿಯಿಂದ ಕೆಳಗೆ ಹಾರಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ ಮಾರ್ಗಮಧ್ಯೆ ಅಸುನೀಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ನಗರದ ಪೊಲೀಸರಿಗೆ ಮಾಹಿತಿ ನೀಡಿರುವ ಶಿಖಾ ಅವರ ತಂದೆ ಅನಿಲ್ ಕುಮಾರ್ ತ್ರಿಪಾಠಿ, ‘ದಂಪತಿ ಈ ಹಿಂದೆ ಜಗಳವಾಡಿರಲಿಲ್ಲ. ಸಾವಿನ ಹಿಂದೆ ಯಾವುದೇ ಅನುಮಾನವಿಲ್ಲ’ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

