Breaking News

ಅಪರಿಚಿತ ವಾಹನ ಡಿಕ್ಕಿ: ಬೈಕ್ ನಲ್ಲಿದ್ದ ಸವಾರರಿಬ್ಬರು ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ.ಘಟನೆಯ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೈಲನಹಳ್ಳಿ ಓಬಣ್ಣ(50) ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share News

About bigtvnews22

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *