Breaking News

ಹುಬ್ಬಳ್ಳಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆ!!

ಹುಬ್ಬಳ್ಳಿಯಲ್ಲಿ ಇಂದು ಹೃದಯ ಭಾಗದಲ್ಲಿ ಅಪರಿಚಿತ ಯುವತಿಯ ಶಿವ ಪತ್ತೆಯಾಗಿದ್ದು ಹಳೆ ಹುಬ್ಬಳ್ಳಿ ಮಾರ್ಗವಾಗಿ ಹರಿಯುವ ರಾಜ ಕಾಲುವೆಯಲ್ಲಿ ಯುವತಿಯ ಶಾಪತ್ತೆಯಾಗಿದೆ ಕೊಳಚೆ ನೀರಿನಲ್ಲಿ ತೇಲುತ್ತಿದ್ದು ಚನ್ನಪೀಠ ಸೇತುವೆ ಬಳಿ ಈ ಘಟನೆ ನಡೆದಿದೆ ಸೇತುವೆ ಮೇಲೆ ಯುವತಿ ಚಪ್ಪಲಿ ಕೂಡ ಕಥೆಯಾಗಿದೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹಳೆ ಹುಬ್ಬಳ್ಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *