ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವನನ್ನು ಇಟ್ಟಿಗೆಯಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ನಡೆದಿದೆ.ಪೊಲೀಸ್ ಪ್ರಕಾರ. ಕುಡಿದ ನಶೆಯಲ್ಲಿ ಮೂವರು ಯುವಕರ ನಡುವಿನ ಜಗಳದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.ಕೊಲೆಯಾದ ಯುವಕ, ಇಬ್ಬರು ಆರೋಪಿಗಳೊಂದಿಗೆ ಸೇರಿ ಒಟ್ಟಿಗೆ ಮದ್ಯ ಸೇವಿಸಿದ್ದರು. ಕುಡಿಯಲು ಮೂವರು ಯುವಕರು ಒಟ್ಟಿಗೆ ಬಂದಿದ್ದರು. ಕುಡಿದ ಬಳಿಕ ಮೂವರ ನಡುವೆ ಏನೋ ಕಾರಣಕ್ಕೆ ಜಗಳ ಉಂಟಾಗಿದೆ. ಈ ವೇಳೆ ಇಬ್ಬರು ಯುವಕರು ಒಬ್ಬನನ್ನು ಇಟ್ಟಿಗೆಯಿಂದ ಭೀಕರವಾಗಿ ಜಜ್ಜಿ ಮಾಡಿ ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

