Breaking News

ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲೇ ‘ವಾಟರ್ ಮ್ಯಾನ್’ ಆತ್ಮಹತ್ಯೆ!

ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಕಿರುಕುಳ ಹಾಗೂ 27 ತಿಂಗಳಿಂದ ಸಂಬಳ ಸಿಗದೆ ಮನನೊಂದ ‘ವಾಟರ್ ಮ್ಯಾನ್’ ಪಂಚಾಯಿತಿ ಕಚೇರಿಯ ಕಿಟಕಿ ಗ್ರಿಲ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಂಗನೂರಿನಲ್ಲಿ ನಡೆದಿದೆ.ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *