Breaking News

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆ ಹತ್ತಿದ ಖಾಸಗಿ ಬಸ್‌!

ಬೆಂಗಳೂರನಿಂದ ಇಳಕಲ್ಲ ಕಡೆ ಬರುತ್ತಿದ್ದ ಎಸ್‌ಆರ್‌ಎಸ್ ಬಸ್ ನಿಯಂತ್ರಣ ತಪ್ಪಿ ಈ ಇಂದು ಬೆಳಗ್ಗೆ ಅಪಘಾತ ಆಗಿದ್ದು, ಅದೃಷ್ಟವಶಾತ್ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್‌ ಮೇಲೆ ಹತ್ತಿಸಿದ ಎನ್ನಲಾಗಿದ್ದು, ಅಪಘಾತ ತೀವ್ರತೆಗೆ ಬಸ್‌ನ ಮುಂಬಾಗ ನಜ್ಜು ಗುಜ್ಜಾಗಿದೆ. ಚಾಲಕ ಸೇರಿ ಏಳೆಂಟು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಇಳಕಲ್ಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *