ಎದುರಿಗಿದ್ದ ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದು ಹೆಲ್ಮೆಟ್ ಹಾರಿ ಬಿದ್ದಿರುವಂತಹ ಘಟನೆ ಬೆಂಗಳೂರಿನ ಯಲಹಂಕ ಪ್ರದೇಶದ ಅವಲಹಳ್ಳಿಯಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದಿತ್ತು. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ.ಅವಲಹಳ್ಳಿಯ ಓಲ್ಡ್ ಮದ್ರಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರ ಸರ್ವಿಸ್ ರಸ್ತೆಯಲ್ಲಿ ಮತ್ತೊಂದು ವಾಹನವನ್ನು ಓವರ್ ಟೆಕ್ ಮಾಡಲು ಹೋಗಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.ಅವಘಡ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇವಿ ಬಸ್ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

