Breaking News

ಬಾಗಲಕೋಟೆ: ಮನೆ ಬಾಗಿಲೆದುರು ಹಚ್ಚಿದ್ದ ದೀಪದಿಂದ ಅವಘಡ; 7 ಜನರಿಗೆ ಗಾಯ, ಮನೆ ಸುಟ್ಟು ಕರಕಲು!

ದೇಶಾದ್ಯಂತ ದೀಪಾವಳ ಹಬ್ಬದ ಸಂಭ್ರಮ ಮನೆ ಮಾಡಿದೆ.  ಆದರೆ ಈ ವೇಳೆ ಇತ್ತ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​​ನಲ್ಲಿರುವ ಮನೆಯೊಂದರ ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಅವಾಂತರ ಸಂಭವಿಸಿದೆ. ಪರಿಣಾಮ ಬೆಂಕಿಯ ಜಳ ತಗುಲಿ ಏಳು ಜನರಿಗೆ ಗಾಯಗಳಾಗಿವೆ.ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *