ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಗ್ರೀನ್ ಲೈನ್ ಕಂಪನಿಯ ಸ್ಲೀಪರ್ ಬಸ್ ಆಂಧ್ರಪ್ರದೇಶದ ಅನಂತಪುರ ಸಮೀಪ ಆಕಸ್ಮಿಕವಾಗಿ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಲಾಗಿದೆ. ಸಕಾಲದಲ್ಲಿ ಪ್ರಯಾಣಿಕರೊಬ್ಬರು ಎಚ್ಚೆತ್ತುಕೊಂಡಿದ್ದರಿಂದ ರಾಯಚೂರಿನ 25 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟೈರ್‌ಗೆ ಬೆಂಕಿ ಹತ್ತಿರುವುದನ್ನು ಬಸ್ಸಿನ ಚಾಲಕ ಆರಂಭದಲ್ಲಿ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಚಾಲಕನನ್ನು ತರಾಟೆಗೆ ತೆಗೆದುಕೊಂಡ ನಂತರ ಎಲ್ಲರೂ ಎಚ್ಚರಗೊಂಡರು. ಬಸ್ಸಿನಲ್ಲಿದ್ದವರು ಎಚ್ಚರಗೊಂಡು ಗಾಬರಿಗೊಂಡು ಕೆಳಗೆ ಇಳಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

