Breaking News

ಹುಲಿ ದಾಳಿಯಿಂದ ಗಾಯಗೊಂಡ ಮಹದೇವ್ ಸ್ಥಿತಿ ಕ್ರಿಟಿಕಲ್, ಅಪೊಲೋ ಆಸ್ಪತ್ರೆ ವೈದ್ಯರ ಮಾಹಿತಿ.

ಹುಲಿಯಿಂದ ದಾಳಿಗೊಳಗಾದ ವ್ಯಕ್ತಿ ಆರೋಗ್ಯ ಸ್ಥಿತಿ ಬಗ್ಗೆ ಆಪೊಲೊ ಆಸ್ಪತ್ರೆಯ ಕನ್ಸಲ್ಟೆಂಟ್ ಪ್ಲಾಸ್ಟಿಕ್ ಸರ್ಜನ್ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.ದಾಳಿಗೊಳಗಾದ ವ್ಯಕ್ತಿಯ ಮುಖದ ಮೂಳೆಗಳೆಲ್ಲ ಮುರಿದಿದ್ದವು. ಅಪರೇಷನ್ ಮಾಡಿ ಅವೆಲ್ಲವನ್ನು ಸರಿ ಮಾಡಲಾಗಿದೆ.ಮೆದುಳಿಗೂ ಸ್ಪಲ್ಪ ಪ್ರಮಾಣದ ಹಾನಿ ಆಗಿದೆ. ಬಲಗಣ್ಣು ಸಂಪೂರ್ಣವಾಗಿ ಹೋಗಿದೆ, ಎಡಗಣ್ಣು ಬಹುತೇಕ ಹಾನಿ ಆಗಿದೆ. ಎಡಗಣ್ಣಿನ ದೃಷ್ಟಿ ಉಳಿಸಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಸದ್ಯ ವ್ಯಕ್ತಿ ಸ್ಥಿತಿ ಇನ್ನೂ ಕ್ರಿಟಿಕಲ್ ಇದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಡಾ. ಸತೀಶ್ ಹೆಚ್.ವಿ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *