Breaking News

ಊಟದ ಬಿಲ್ ಕೇಳಿದಕ್ಕೆ ಹೋಟೆಲ್ ಮಾಲೀಕ, ಮಗನ ಮೇಲೆ ಪುಂಡರ ಹಲ್ಲೆ!

ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನೈತಿಕ ಪೊಲೀಸ್‌ಗಿರಿ ಮಿತಿ ಮೀರಿ ಹೋಗಿದೆ. ಊಟದ ಬಿಲ್ ಕೇಳಿದ ಕಾರಣಕ್ಕೆ ಪಟ್ಟಣದ ರತ್ನಾ ಹೋಟೆಲ್ ಮಾಲೀಕ ಹಾಗೂ ಅವರ ಮಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.ಈ ದಾಳಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ತವರೂರಾದ ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *